Terms of the offer
Smart! Bargain!₹ 671.000Lowest offer price from 30 days before sale
party
₹ 181.000
360 people have purchased this offer
ಕಾಮಿಡಿ ಟೈಮ್ ಗಣೇಶ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಎಂದು ಪ್ರಸಿದ್ಧರಾಗಿರುವ ಗಣೇಶ್ ಅವರು ಕನ್ನಡ ಚಿತ್ರ ನಟರು. ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜುಲೈ 2ರಂದು ಹುಟ್ಟುಹಬ್ಬ. ಆದರೆ ಈ ಬಾರಿ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರಿಗೆ ಇಂದು (ಜುಲೈ 02) ಜನ್ಮದಿನದ ಸಂಭ್ರಮ. ಅವರಿಗೆ ಈಗ 47 ವರ್ಷ ವಯಸ್ಸು. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಾ ಇವೆ. ಗಣೇಶ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು